alex Certify BREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ

ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಒಂದು ಪತನಗೊಂಡಿದೆ ಎಂದು ತಿಳಿದುಬಂದಿದೆ.

ಭರತ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ ದೌಡಾಯಿಸಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

— ANI MP/CG/Rajasthan (@ANI_MP_CG_RJ) January 28, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...