alex Certify BREAKING NEWS: ರಾಜ್ಯದಲ್ಲಿಂದು 1,69,621 ಜನರಿಗೆ ಕೊರೋನಾ ಪರೀಕ್ಷೆ, 1102 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1,69,621 ಜನರಿಗೆ ಕೊರೋನಾ ಪರೀಕ್ಷೆ, 1102 ಜನರಿಗೆ ಸೋಂಕು ದೃಢ

ಬೆಂಗಳೂರು: ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 338 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಇವತ್ತು 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 7119 ಸಕ್ರಿಯ ಪ್ರಕರಣಗಳಿದ್ದು, ಇಂದು 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಹೊಸದಾಗಿ 1102 ಜನರಿಗೆ ಸೋಂಕು ತಗುಲಿದ್ದು, 1458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 17 ಸೋಂಕಿತರು ಮೃತಪಟ್ಟಿದ್ದಾರೆ. 17,058 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇವತ್ತು 1,69,621 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...