alex Certify BREAKING NEWS: ವಿದೇಶದಿಂದ ಬಂದ 39 ಮಂದಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿದೇಶದಿಂದ ಬಂದ 39 ಮಂದಿಗೆ ಕೊರೊನಾ ಸೋಂಕು

ಚೀನಾ, ಜಪಾನ್, ಅಮೆರಿಕಾದಲ್ಲಿ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಭಾರತದಾದ್ಯಂತ ಕೋವಿಡ್ ಭೀತಿ ಹೆಚ್ಚಾಗಿದೆ. ಈ ಮಧ್ಯೆ ವಿದೇಶದಿಂದ ಬಂದಿರುವ 39 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು ಆತಂಕ ಹೆಚ್ಚಿದೆ.

2 ದಿನದ ಅಂತರದಲ್ಲಿ ಭಾರತೀಯ ವಿಮಾನ ನಿಲ್ದಾಣಗಳಿಗೆ ಬಂದಿಳಿದ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ಸೋಂಕು ತಗಲಿದೆ. ನಾಳೆ ಕೇಂದ್ರ ಆರೋಗ್ಯ ಸಚಿವರು ದೆಹಲಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...