alex Certify BREAKING NEWS: ವಿದ್ಯುತ್ ತಂತಿ ತುಳಿದು ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿದ್ಯುತ್ ತಂತಿ ತುಳಿದು ಮೂವರ ದುರ್ಮರಣ

ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ.

ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತರು. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಿ.ನರಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...