alex Certify BREAKING NEWS: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಅಧಿವೇಶನ ಆರಂಭ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಫೆ.14ರಿಂದ 25ರವರೆಗೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಧಿವೇಶನದ ವೇಳೆ ಯಾವುದೇ ರೀತಿಯ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ಅವಕಾಶವಿಲ್ಲ. ಬೆಳಿಗ್ಗೆ 6ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...