alex Certify BREAKING NEWS: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಘೋಷಿಸಿದ್ದು, ಪರಿಷತ್ ಸಭಾಪತಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಹೊರಟ್ಟಿಯವರನ್ನು ಆಯ್ಕೆ ಮಾಡಲಾಗಿದೆ ಎಂದರು.

 ಸಿಎಂ ಯಡಿಯೂರಪ್ಪಗೆ ಮತ್ತೊಂದು ಮೀಸಲಾತಿ ಸಂಕಷ್ಟ; ವಾಲ್ಮೀಕಿ ಸಮುದಾಯಕ್ಕೆ ಇಂದೇ ಘೋಷಣೆಯಾಗುತ್ತಾ ಮೀಸಲಾತಿ ಹೆಚ್ಚಳ?

ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ನಜೀರ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಭಾಗಿಯಾಗಿಲ್ಲ. ಹೀಗಾಗಿ ಬಸವರಾಜ್ ಹೊರಟ್ಟಿಯವರನ್ನು ಬಿಜೆಪಿ ಬೆಂಬಲದೊಂದಿಗೆ ಪರಿಷತ್ ಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...