alex Certify BREAKING NEWS: ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಆರೊಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖಾಧಿಕಾರಿ ನೇಮಕ ಮಾಡಿದ್ದು, ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಕ ಮಾಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...