alex Certify BREAKING NEWS: ಹಾಡಹಗಲೇ ಶಾಲೆಗೆ ನುಗ್ಗಿ ಗುಂಡಿಟ್ಟು ಹೈಸ್ಕೂಲ್‌ ಶಿಕ್ಷಕಿಯ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಾಡಹಗಲೇ ಶಾಲೆಗೆ ನುಗ್ಗಿ ಗುಂಡಿಟ್ಟು ಹೈಸ್ಕೂಲ್‌ ಶಿಕ್ಷಕಿಯ ಹತ್ಯೆ

ಹಾಡಹಗಲೇ ಹೈಸ್ಕೂಲ್‌ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಂವ್‌ ನ ಗೋಪಾಲಪೊರಾದಲ್ಲಿ ನಡೆದಿದೆ.

ಜಮ್ಮು ಪ್ರಾಂತ್ಯದ ಸಾಂಬಾ ಜಿಲ್ಲೆಯ ಹಿಂದೂ ಶಿಕ್ಷಕಿ ಹತ್ಯೆಗೊಳಗಾದವರಾಗಿದ್ದು, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ತೀವ್ರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...