alex Certify BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...