alex Certify BREAKING NEWS : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ : 50 ಮೀಟರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ : 50 ಮೀಟರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಭೇಟೆ ಮುಂದುವರೆದಿದ್ದು, 50 ಮೀಟರ್ ರೈಫಲ್ ಪೊಸಿಷನ್ಸ್ ವೈಯಕ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದೆ.

ಭಾರತದ ಶೂಟರ್ ಸಿಫ್ಟ್ ಕೌರ್ ಸಾಮ್ರಾ 50 ಮೀಟರ್ ರೈಫಲ್ 3 ಪೊಸಿಷನ್ಸ್ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಭಾವಶಾಲಿ ಪ್ರದರ್ಶನವನ್ನು ನೀಡುವ ಮೂಲಕ ವಿಶ್ವ ದಾಖಲೆಯೊಂದಿಗೆ  ಪ್ರತಿಷ್ಠಿತ ಚಿನ್ನದ ಪದಕವನ್ನು ಪಡೆದಿದ್ದಾರೆ. ಈ ಗೆಲುವಿನೊಂದಿಗೆ ದೇಶದ ಚಿನ್ನದ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...