alex Certify BREAKING NEWS: KSRTC ಬಸ್ ಡಿಕ್ಕಿ; ಇಬ್ಬರು ಸಾವು; 10 ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: KSRTC ಬಸ್ ಡಿಕ್ಕಿ; ಇಬ್ಬರು ಸಾವು; 10 ಪ್ರಯಾಣಿಕರಿಗೆ ಗಾಯ

ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಪ್ರಯಾಣಿಕರು ಸೇರಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಕಾಶಾಪುರದಲ್ಲಿ ಈ ದುರಂತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಇಬ್ಬರಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದೆ. ಅಪಘಾತದಲ್ಲಿ ರೈತ ಗೋಪಾಲ, ಭಿಕ್ಷುಕ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಕಂಡಕ್ಟರ್ ಕಾಲು ಮುರಿದಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...