alex Certify BREAKING NEWS: ಅಮೆರಿಕಾದ ಟೆಕ್ಸಾಸ್ ನಲ್ಲಿ ಭಾರಿ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಮೆರಿಕಾದ ಟೆಕ್ಸಾಸ್ ನಲ್ಲಿ ಭಾರಿ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಮೆರಿಕಾದ ಟೆಕ್ಸಾಸ್ ನಲ್ಲಿ ಭಾರಿ ಭೂಕಂಪ ಸಂಭವಿಸಿದೆ ಎನ್ನಲಾಗಿದ್ದು, ಅಲ್ಲಿನ ಇತಿಹಾಸದಲ್ಲಿಯೇ ಇದು ಅತ್ಯಂತ ಪ್ರಬಲ ಭೂಕಂಪ ಎಂದು ಹೇಳಲಾಗಿದೆ.

ಅಲ್ಲಿನ ಕಾಲಮಾನ ಶುಕ್ರವಾರ ಸಂಜೆ 5-40 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದ್ದು, ಸಾವು – ನೋವು ಸಂಭವಿಸಿರುವ ಕುರಿತು ವಿವರ ಲಭ್ಯವಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...