ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 7 ಕಡೆ ಎನ್ ಐ ದಾಳಿ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.
7 ರಾಜ್ಯಗಳಲ್ಲಿ ಎನ್ ಐ ಎ ಅಧಿಕಾರಿಗಳು ಮೆಗಾ ರೇಡ್ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟದ ಬಗ್ಗೆ ಎನ್ ಐ ಎ ತನಿಖೆ ನಡೆಸುತ್ತಿದ್ದು, ಈ ಬೆನ್ನಲ್ಲೇ ದಾಳಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.
ಹೆಬ್ಬಾಳದಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್ ಜಪ್ತಿ ಮಾಡಿ ಹಲವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.