alex Certify BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ.!

ಬೆಂಗಳೂರು : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಮೃತಪಟ್ಟು ಇಬ್ಬರಿಗೆ ಗಂಭೀರ ಗಾಯಗಳಾಗಿದೆ.

ಬೆಂಗಳೂರಿನ ಪೀಣ್ಯದ ಎನ್ ಟಿ ಎಸ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಕಟ್ಟಡ ನಿರ್ಮಾಣದ ವೇಳೆ ಸೆಂಟ್ರಿಂಗ್ ಕುಸಿದು ಈ ಅವಘಡ ಸಂಭವಿಸಿದೆ. ಪರಿಣಾಮ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...