alex Certify BREAKING : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 20, ಕಾಂಗ್ರೆಸ್ ಗೆ 5 ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 20, ಕಾಂಗ್ರೆಸ್ ಗೆ 5 ಸ್ಥಾನ

ಬೆಂಗಳೂರು : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಿದೆ.

28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 20 ಸ್ಥಾನ ಪಡೆದಿದ್ದು, ಕಾಂಗ್ರೆಸ್ 5 ಮತ್ತು ಜೆಡಿಎಸ್ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 90,699 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 92,807 ಮತಗಳನ್ನು ಪಡೆದಿದ್ದು 2,108 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...