alex Certify BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಭರ್ಜರಿ ಬೇಟೆ, ಪಾಕ್ ನಲ್ಲಿ ತರಬೇತಿ ಪಡೆದ 6 ಉಗ್ರರು ಅರೆಸ್ಟ್ –ತಪ್ಪಿದ ಭಾರೀ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಭರ್ಜರಿ ಬೇಟೆ, ಪಾಕ್ ನಲ್ಲಿ ತರಬೇತಿ ಪಡೆದ 6 ಉಗ್ರರು ಅರೆಸ್ಟ್ –ತಪ್ಪಿದ ಭಾರೀ ಅನಾಹುತ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೊಲೀಸರು 6 ಉಗ್ರರ ಬೇಟೆಯಾಡಿದ್ದಾರೆ.

ಪಾಕಿಸ್ತಾನದಲ್ಲಿ ತರಬೇತಿ ಪಡೆದುಕೊಂಡಿದ್ದ ಇಬ್ಬರು ಉಗ್ರರು ಸೇರಿದಂತೆ 6 ಮಂದಿಯನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಪೊಲೀಸರ ಈ ಮಹತ್ವದ ಕಾರ್ಯಾಚರಣೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಬಂಧಿತ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಪಾಕಿಸ್ತಾನದಲ್ಲಿ ಇಬ್ಬರು ಉಗ್ರರ ತರಬೇತಿ ಪಡೆದಿದ್ದರು. ಪೊಲೀಸರ ಕಾರ್ಯಾಚರಣೆಯಿಂದಾಗಿ ದುರಂತ ತಪ್ಪಿದೆ. ಇವರು ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...