alex Certify BREAKING : ಪ್ಯಾರಾ ಏಷ್ಯನ್ ಗೇಮ್ಸ್ : ಪುರುಷರ ಬ್ಯಾಡ್ಮಿಂಟನ್ ನಲ್ಲಿ ಭಾರತದ ಪ್ರಮೋದ್ ಭಗತ್ ಗೆ ಚಿನ್ನ, ನಿತೇಶ್ ಗೆ ಬೆಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ಯಾರಾ ಏಷ್ಯನ್ ಗೇಮ್ಸ್ : ಪುರುಷರ ಬ್ಯಾಡ್ಮಿಂಟನ್ ನಲ್ಲಿ ಭಾರತದ ಪ್ರಮೋದ್ ಭಗತ್ ಗೆ ಚಿನ್ನ, ನಿತೇಶ್ ಗೆ ಬೆಳ್ಳಿ

ಪುರುಷರ  ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಹಾಗೂ ಬೆಳ್ಳಿ ಪದಕ ಲಭಿಸಿದೆ.

ಪುರುಷರ ಸಿಂಗಲ್ಸ್ ಎಸ್ಎಲ್ 3 ನಲ್ಲಿ ಪ್ರಮೋದ್ ಭಗತ್ ಚಿನ್ನದ ಪದಕ ಪಡೆದರೆ ನಿತೇಶ್ ಬೆಳ್ಳಿ ಪದಕ ಪಡೆದಿದ್ದಾರೆ.  ಫೈನಲ್ ಮುಖಾಮುಖಿಯಲ್ಲಿ ಇಬ್ಬರು ಚಿನ್ನಕ್ಕಾಗಿ ತೀವ್ರ ಹೋರಾಟ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...