ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ ಶಾಟ್ ಪುಟ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಸಿಕ್ಕಿದೆ.
ಮಹಿಳೆಯರ ಶಾಟ್ ಪುಟ್ -ಎಫ್ 34 ವಿಭಾಗದಲ್ಲಿ ಭಾಗ್ಯಶ್ರೀ ಮಾಧವರಾವ್ ಜಾದವ್ 7.54 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ.
//google ad from Jan 2022 ?>
26-10-2023 10:35AM IST / No Comments / Posted In: Latest News, India, Live News, Sports