alex Certify BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ : ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ : ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ ಲಭಿಸಿದೆ.

ಪುರುಷರ ಹೈ ಜಂಪ್ ಟಿ 64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನ ಗೆದ್ದರು.ಪುರುಷರ ಜಾವೆಲಿನ್ ಥ್ರೋ ಎಫ್ 54 ವಿಭಾಗದಲ್ಲಿ ದೀಪೇಶ್ ಕುಮಾರ್ 7ನೇ ಸ್ಥಾನ ಪಡೆದು ಪದಕದಿಂದ ವಂಚಿತರಾದರು. ಪುರುಷರ 400 ಮೀಟರ್ ಟಿ47 ಓಟದಲ್ಲಿ ದಿಲೀಪ್ ಗವಿತ್ 49.54 ಸೆಕೆಂಡುಗಳಲ್ಲಿ ಗುರಿ ತಲುಪಿ ಫೈನಲ್ ಪ್ರವೇಶಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...