alex Certify BREAKING: PDO ಎಂ.ಉಷಾ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: PDO ಎಂ.ಉಷಾ ಲೋಕಾಯುಕ್ತ ಬಲೆಗೆ

ಬೆಂಗಳೂರು: ಟಿ.ಬೇಗೂರು ಗ್ರಾಮ ಪಂಚಾಯತ್ ಪಿಡಿಓ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಟಿ.ಬೇಗೂರು ಗ್ರಾಮ ಪಂಚಾಯತ್ ಪಿಡಿಓ ಎಂ.ಉಷಾ ಲೋಕಾಯುಕ್ತ ಬಲೆಗೆ ಬಿದ್ದವರು. ಕಾಮಗಾರಿಯೊಂದಕ್ಕೆ ಬಿಲ್ ಮಾಡಿಸಿಕೊಡಲು ಗುತ್ತಿಗೆದಾರರೊಬ್ಬರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಗುತ್ತಿಗೆದಾರನಿಂದ 25,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈ ಎಸ್ ಪಿ ವೆಂಕಟೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪಿಡಿಓ ಉಷಾ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...