alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ & ರನ್ ಪಾದಚಾರಿಯೊಬ್ಬರು ಬಲಿಯಾಗಿರುವ ಘಟನೆ ಹಳೇ ಚಂದಾಪುರ ಬಳಿ ನಡೆದಿದೆ.

ಬೆಂಗಳೂರು-ಹೊಸುರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಅಪರಿಚಿತ ವಾಹನವೊಂದು ಪಾದಚಾರಿಯೊಬ್ಬರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಒಡಿಶಾ ಮೂಲದ ನಿರಂಜನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...