alex Certify BREAKING : ಚೀನಾದಲ್ಲಿ ಪ್ರಬಲ ಭೂಕಂಪ : ಮೃತರ ಸಂಖ್ಯೆ 11 ಕ್ಕೇರಿಕೆ, 40 ಕ್ಕೂ ಹೆಚ್ಚು ಮಂದಿ ನಾಪತ್ತೆ |Earthquake | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚೀನಾದಲ್ಲಿ ಪ್ರಬಲ ಭೂಕಂಪ : ಮೃತರ ಸಂಖ್ಯೆ 11 ಕ್ಕೇರಿಕೆ, 40 ಕ್ಕೂ ಹೆಚ್ಚು ಮಂದಿ ನಾಪತ್ತೆ |Earthquake

ನೈಋತ್ಯ ಚೀನಾದ ಪರ್ವತ ಪ್ರದೇಶವಾದ ಯುನ್ನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿದೆ ಎಂದು ಸರ್ಕಾರಿ ಮಾಧ್ಯಮಗಳು ಮಂಗಳವಾರ ತಿಳಿಸಿವೆ.

ಬೀಜಿಂಗ್ ನಲ್ಲಿ ಸೋಮವಾರ ಬೆಳಿಗ್ಗೆ 5:51 ಕ್ಕೆ ಝಾವೊಟೊಂಗ್ ನಗರದ ಲಿಯಾಂಗ್ಶುಯಿ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಒಟ್ಟು 47 ಜನರು ಸಿಲುಕಿದ್ದಾರೆ. ಭೂಕುಸಿತದಲ್ಲಿ ಸುಮಾರು 50 ಜನರಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದ್ದು, 500 ನಿವಾಸಿಗಳನ್ನು ಭೂಕುಸಿತ ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ  ಎಂದು ತಿಳಿದು ಬಂದಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...