alex Certify BREAKING : ‘ಪ್ರಜ್ವಲ್ ರೇವಣ್ಣ’ ಮತ್ತೆ 4 ದಿನ SIT ಕಸ್ಟಡಿಗೆ ; ಕೋರ್ಟ್ ಆದೇಶ |Prajwal Revanna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಪ್ರಜ್ವಲ್ ರೇವಣ್ಣ’ ಮತ್ತೆ 4 ದಿನ SIT ಕಸ್ಟಡಿಗೆ ; ಕೋರ್ಟ್ ಆದೇಶ |Prajwal Revanna

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಮತ್ತೆ 4 ದಿನ ಜೂ.29 ರವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ  42 ನೇ ಎಸಿಎಂಎಂ  ಕೋರ್ಟ್ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ನಿನ್ನೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಅವರನ್ನು 4 ದಿನ ಎಸ್ ಐ ಟಿ ಅಧಿಕಾರಿಗಳ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಹಿನ್ನೆಲೆ ಪ್ರಜ್ವಲ್ ರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ ಎನ್ನಲಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಮೂರು ಗಂಭೀರ ಪ್ರಕರಣಗಳು ದಾಖಲಾಗಿದ್ದು. ಈಗಾಗಲೇ ನ್ಯಾಯಾಂಗ ಬಂಧನದಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...