alex Certify BREAKING : ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ |Prajwal Revanna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ |Prajwal Revanna

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಆಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್ ಎದುರಾಗಿದೆ.

ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಒಂದು ಪ್ರಕರಣದಲ್ಲಿ ಜಾಮೀನು, ಇನ್ನೆರಡು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಪ್ರಜ್ವಲ್ ಕೋರಿದ್ದರು.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜಾಮೀನು ಕೋರಿದ್ದಾರೆ. ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾದ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...