alex Certify BREAKING : ಜುಲೈ 23 ರಂದು ‘ಕೇಂದ್ರ ಬಜೆಟ್’ ಮಂಡನೆ : ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜುಲೈ 23 ರಂದು ‘ಕೇಂದ್ರ ಬಜೆಟ್’ ಮಂಡನೆ : ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ

ನವದೆಹಲಿ : ಜುಲೈ 23ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ ಮಾಡಿದ್ದಾರೆ.

2024 ರ ಬಜೆಟ್ ಅಧಿವೇಶನವು ಜುಲೈ 22 ರಿಂದ ಆಗಸ್ಟ್ 12 ರವರೆಗೆ ಪ್ರಾರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಜುಲೈ 23 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...