alex Certify BREAKING : ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಭರ್ಜರಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಭರ್ಜರಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್-‌ 86 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು- 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 135 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್‌ 92 ರಲ್ಲಿ ಮುನ್ನಡೆ ಸಾಧಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...