alex Certify BREAKING : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಮತ್ತಿಬ್ಬರು ಶಂಕಿತ ಆರೋಪಿಗಳು ‘NIA’ ವಶಕ್ಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಮತ್ತಿಬ್ಬರು ಶಂಕಿತ ಆರೋಪಿಗಳು ‘NIA’ ವಶಕ್ಕೆ.!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಶಂಕಿತ ಆರೋಪಿಗನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತ ಆರೋಪಿಗನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಮಾಜ್ ಮುನೀರ್ ಕೃತ್ಯ ಧೃಡವಾಗಿದ್ದು, ಈತನೇ ಪ್ರಕರಣದ ಎ 1 ಆರೋಪಿಯಾಗಿದ್ದಾನೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...