alex Certify ಆಪ್ತ ವಲಯದಲ್ಲಿದ್ದ ಪ್ರಭಾವಿ ಸಚಿವರಿಗೇ ಮೋದಿ ಬಿಗ್ ಶಾಕ್: ಸಂಪುಟಕ್ಕೆ ಮೇಜರ್ ಸರ್ಜರಿ; ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್ ಸೇರಿ 12 ಸಚಿವರಿಗೆ ಕೊಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಪ್ತ ವಲಯದಲ್ಲಿದ್ದ ಪ್ರಭಾವಿ ಸಚಿವರಿಗೇ ಮೋದಿ ಬಿಗ್ ಶಾಕ್: ಸಂಪುಟಕ್ಕೆ ಮೇಜರ್ ಸರ್ಜರಿ; ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್ ಸೇರಿ 12 ಸಚಿವರಿಗೆ ಕೊಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯೊಂದಿಗೆ ಪುನರ್ ರಚನೆಗೆ ಮುಂದಾಗಿದ್ದು, ಘಟಾನುಘಟಿ ಸಚಿವರಿಗೆ ಕೊಕ್ ನೀಡಲಾಗಿದೆ.

ಕೇಂದ್ರ ಸಚಿವರಾಗಿದ್ದ ಪ್ರಕಾಶ್ ಜಾವಡೇಕರ್, ರವಿಶಂಕರ್ ಪ್ರಸಾದ್, ತಾವರ್ ಚಂದ್ ಗೆಹ್ಲೊಟ್, ಡಾ. ಹರ್ಷವರ್ಧನ್, ಸಂತೋಷ್ ಕುಮಾರ್ ಗಂಗ್ವಾರ್, ಡಿ.ವಿ. ಸದಾನಂದಗೌಡ, ಬಾಬುಲ್ ಸುಪ್ರಿಯೋ, ದೇಬಶ್ರೀ ಚೌಧರಿ, ಪ್ರತಾಪಚಂದ್ರ ಸಾರಂಗಿ ಸೇರಿದಂತೆ 12 ಸಚಿವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳು ಎಲ್ಲಾ ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮೋದಿ ಆಪ್ತ ಬಳಗದಲ್ಲಿದ್ದ ಪ್ರಕಾಶ್ ಜಾವಡೇಕರ್, ರವಿಶಂಕರ್ ಪ್ರಸಾದ್ ಅವರಿಗೆ ಕೊಕ್ ನೀಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...