
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ ಅವರ ಮುಂದಿನ ಆದೇಶದವರೆಗೆ ಮಾಜಿ ಆರ್‌ಬಿಐ ಗವರ್ನರ್ ಅವರು ಈ ಅವಧಿಯಲ್ಲಿ ಮುಂದುವರಿಯುತ್ತಾರೆ.
ಶನಿವಾರದ ಅಧಿಸೂಚನೆಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ-2 ಆಗಿ ಸರ್ಕಾರ ನೇಮಿಸಿದೆ ಎಂದು ಹೇಳಲಾಗಿದೆ.
Former RBI Governor Shaktikanta Das, appointed as Principal Secretary-2 to Prime Minister Narendra Modi. pic.twitter.com/uUWt7SfLjj
— ANI (@ANI) February 22, 2025