alex Certify BREAKING : ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ : FSL ಪರೀಕ್ಷೆಯಲ್ಲಿ ಧೃಡ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ : FSL ಪರೀಕ್ಷೆಯಲ್ಲಿ ಧೃಡ..!

ಬೆಂಗಳೂರು : ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿರುವುದು ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ಧೃಡವಾಗಿದೆ.

ಕೃತ್ಯ ನಡೆದ ಸ್ಥಳಗಳಲ್ಲಿ ಸಿಕ್ಕ ದೊಣ್ಣೆ, ಬೆಲ್ಟ್ ಸೇರಿ ಹಲವು ವಸ್ತುಗಳಲ್ಲಿ ಇರುವ ರಕ್ತದ ಕಲೆ ರೇಣುಕಾಸ್ವಾಮಿಯದ್ದೇ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ಧೃಡವಾಗಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್ಎಸ್ಎಲ್ ವರದಿ ಪೊಲೀಸರ ಕೈ ಸೇರಿದೆ.ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಒಟ್ಟು ಆರು ಎಫ್ಎಸ್ಎಲ್ ವರದಿ ಪೊಲೀಸರ ಕೈ ಸೇರಿದ್ದು, ಇದು ನಟ ದರ್ಶನ್ & ಗ್ಯಾಂಗ್ ಗೆ ಉರುಳಾಗುವ ಸಾಧ್ಯತೆಯಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...