alex Certify BREAKING : ಬೆಂಗಳೂರಲ್ಲಿ ಹಾಡಹಗಲೇ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಹಾಡಹಗಲೇ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರ ಕೊಲೆ

ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕಮ್ಮನಹಳ್ಳಿಯಲ್ಲಿ  ದಿನೇಶ್ ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಏಳು ಮಂದಿ ದುಷ್ಕರ್ಮಿಗಳು ದಿನೇಶ್ ನನ್ನು ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...