![](https://kannadadunia.com/wp-content/uploads/2024/02/Karnataka-budjet.jpg)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.
ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣೆ ಗಿಮಿಕ್ ಅಲ್ಲ, ಗ್ಯಾರಂಟಿ ಯೋಜನೆ ಮೂಲಕ ಆರ್ಥಿಕ ಅಭಿವೃದ್ಧಿಯಾಗಿದೆ. ಕೇಂದ್ರ ಸರ್ಕಾರ ಮಾಡದ ಕೆಲಸ ನಾವು ಮಾಡಿದ್ದೇವೆ. 57 ಸಾವಿರ ಕೋಟಿ ರೂ.ಗ್ಯಾರಂಟಿ ಯೋಜನೆಗಳಿಗೆ ಬಳಸಾಗುತ್ತಿದೆ.
ರಾಜ್ಯದಲ್ಲಿ ಕೋಟ್ಯಾಂತರ ಜನರಿಗೆ ಅನ್ನಭಾಗ್ಯ ಸಿಕ್ಕಿದೆ. ರಾಜ್ಯದ ಖಜಾನೆಯಲಿ ದುಡ್ಡಿಲ್ಲ ಎಂದು ಹೇಳಿದ್ರು, ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿ ಅಂದ್ರೂ, ಆದರೂ ದೇಶಕ್ಕೆ ಮಾದರಿಯಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.