alex Certify BREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ‘ಸ್ವಾಗತ್ ಬಾಬು’ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ‘ಸ್ವಾಗತ್ ಬಾಬು’ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಸ್ವಾಗತ್ ಬಾಬು ಅವರು ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಚಂದ್ರಮುಖಿ ಪ್ರಾಣಸಖಿ, ಶ್ರೀ ರಸ್ತು ಶುಭಮಸ್ತು, ಸ್ಮೈಲ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಿರ್ಮಿಸಿದ್ದ ಸ್ವಾಗತ್ ಬಾಬು ವಿಧಿವಶರಾಗಿದ್ದಾರೆ.

ಸ್ವಾಗತ್ ಬಾಬು ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸ್ವಾಗತ್ ಬಾಬು ಚಿತ್ರರಂಗದಲ್ಲಿ ಸುದೀರ್ಘ 35 ವರ್ಷಗಳ ಅನುಭವ ಹೊಂದಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...