alex Certify BREAKING : ಬೆಂಗಳೂರಲ್ಲಿ ‘ಪೈಶಾಚಿಕ ಕೃತ್ಯ’ ; 6 ವರ್ಷದ ಬಾಲಕಿ ಮೇಲೆ ‘ಅತ್ಯಾಚಾರ’ ಎಸಗಿ ಕೊಲೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘ಪೈಶಾಚಿಕ ಕೃತ್ಯ’ ; 6 ವರ್ಷದ ಬಾಲಕಿ ಮೇಲೆ ‘ಅತ್ಯಾಚಾರ’ ಎಸಗಿ ಕೊಲೆ..!

ಬೆಂಗಳೂರು : ಬೆಂಗಳೂರಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದ ಕುಟುಂಬವೊಂದರ 6 ವರ್ಷದ ಬಾಲಕಿ ಮೇಲೆ ದುರುಳರು ಅತ್ಯಾಚಾರ ಎಸಗಿ ಕೊಲೆ ಮಾಡಿ ಶವ ಎಸೆದು ಹೋಗಿದ್ದಾರೆ.

ಬಾಲಕಿಯ ಮೇಲೆ ಪರಚಿದ ಗಾಯಗಳು ಹಾಗೂ ಬಟ್ಟೆ ಮೇಲೆ ರಕ್ತದ ಕಲೆಗಳು ಕಂಡು ಬಂದಿದೆ . ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...