alex Certify BREAKING : ಚಿತ್ರದುರ್ಗದಲ್ಲಿ ಶಾಲಾ ಬಸ್ ಪಲ್ಟಿ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಶಾಲಾ ಬಸ್ ಪಲ್ಟಿ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿತ್ರದುರ್ಗ : ಶಾಲಾ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜಿಲ್ಲೆಯ ಹೊಸದುರ್ಗದ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ.

ವೇಗವಾಗಿ ಬಂದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ, ವೇಗವಾದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ . ಘಟನೆ ಸಂಬಂಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...