alex Certify BREAKING : ಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವು, 15 ಮಂದಿಗೆ ಗಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವು, 15 ಮಂದಿಗೆ ಗಾಯ.!

ನವದೆಹಲಿ: ಹರಿಯಾಣದ ಮಹೇಂದರ್ಗಢದಲ್ಲಿ ಗುರುವಾರ ಬೆಳಿಗ್ಗೆ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ.

ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...