alex Certify BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ ರಾಜಭವನದಲ್ಲಿ ಬಾಂಬ್‌ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ.  ರಾತ್ರಿ 11.30 ರ ಸುಮಾರಿಗೆ ಕರೆ ಮಾಡಿ ಬಾಂಬ್‌ ಬೆದರಿಕೆ ಹಾಕಿದ್ದಾನೆ.

ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್‌ ಬೆದರಿಕೆ ಕರೆ ಎಂದು ತಿಳಿಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...