alex Certify BREAKING : ದ್ವಿತೀಯ PUC , ‘SSLC’ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka Second PUC, SSLC Exam Timetable | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದ್ವಿತೀಯ PUC , ‘SSLC’ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka Second PUC, SSLC Exam Timetable

ಬೆಂಗಳೂರು : ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ 2024  ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ  ಶೀಘ್ರದಲ್ಲೇ   ಅಪ್ ಡೇಟ್ ಆಗಲಿದೆ.

ಪರೀಕ್ಷೆಗಿನ್ನು ಮೂರು ತಿಂಗಳು ಬಾಕಿಯಿದ್ದು, ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲವಾಗಲೆಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...