ಛತ್ತೀಸ್ ಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 14 ನಕ್ಸಲರ ಹತ್ಯೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗರಿಯಾಬಂಧ್ ನಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಎನ್ ಕೌಂಟರ್ ನಡೆದಿದ್ದು,, 14 ನಕ್ಸಲರ ಹತ್ಯೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.