alex Certify BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ.

ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಸೂಚನೆ ನೀಡಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ ಬರುತ್ತಿದ್ದಾರೆ. ಇದೀಗ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಡಿಸೆಂಬರ್ ಕೊನೆವರೆಗೂ ತಮಿಳುನಾಡಿಗೆ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...