alex Certify BREAKING : ‘SSLC ಪರೀಕ್ಷೆ-3’ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC Exam Results | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘SSLC ಪರೀಕ್ಷೆ-3’ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC Exam Results

ಬೆಂಗಳೂರು: ಆಗಸ್ಟ್ ಮೊದಲ ವಾರ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ -3ರ ಫಲಿತಾಂಶ ಆಗಸ್ಟ್ 26ರಂದು ಇಂದು ಪ್ರಕಟಗೊಂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಆಗಸ್ಟ್ 2ರಿಂದ 9ರವರೆಗೆ ರಾಜ್ಯಾದ್ಯಂತ 410 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ -3 ನಡೆಸಲಾಗಿತ್ತು. 97 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.

ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಸೋಮವಾರ ಮಧ್ಯಾಹ್ನ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು. https://karresults.nic.in ವೆಬ್ಸೈಟ್ ನಲ್ಲಿ ತಮ್ಮ ರಿಜಿಸ್ಟರ್ ನಂಬರ್ ಎಂಟ್ರಿ ಮಾಡಿ ಫಲಿತಾಂಶವೀಕ್ಷಿಸಬಹುದಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...