alex Certify BREAKING : ಸುವರ್ಣಸೌಧದಲ್ಲಿ ಸಿಎಂ, ಡಿಸಿಎಂ, ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸುವರ್ಣಸೌಧದಲ್ಲಿ ಸಿಎಂ, ಡಿಸಿಎಂ, ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಸಿಎಂ, ಡಿಸಿಎಂ, ಸಚಿವರುಗಳಿಗೆ ಕೊಠಡಿ ಹಂಚಿಕೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ ಹೊರಡಿಸಿದೆ.

ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ: 04.12.2023 ರಿಂದ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು ಹಾಗೂ ಮಾನ್ಯ ಸಚಿವರುಗಳಿಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡುವ ಬಗ್ಗೆ ಪರಿಶೀಲಿಸಿ ಆದೇಶಿಸಿದೆ.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, , ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...