ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿದೆ.