ಬೆಂಗಳೂರು : 19 ಮಂದಿ ‘ತಹಶೀಲ್ದಾರ್’ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.



