ಬೆಂಗಳೂರು : 35 ಪಿಎಸ್ಐಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಸೌಮೇಂದು ಮುಖರ್ಜಿ ಐಪಿಎಸ್ ಅಧಿಕಾರಿ ಇವರು ಆದೇಶ ಹೊರಡಿಸಿದ್ದಾರೆ.


