alex Certify BREAKING : 35 ‘PSI’ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 35 ‘PSI’ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 35 ಪಿಎಸ್ಐಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ.

ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಸೌಮೇಂದು ಮುಖರ್ಜಿ ಐಪಿಎಸ್ ಅಧಿಕಾರಿ ಇವರು ಆದೇಶ ಹೊರಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...