ಬೆಂಗಳೂರು : ರಾಜ್ಯ ಸರ್ಕಾರ 9 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಸರ್ಕಾರ ಆದೇಶಿಸಿದೆ.