alex Certify BREAKING : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳಾದ ಶಿವಕುಮಾರ್ ಕೆ.ಬಿ, ಡಾ.ರಾಜೇಂದ್ರ ಕೆ.ವಿ, ವೈಶಾಲಿ ಎಮ್.ಎಲ್ ಇವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...