ಬೆಂಗಳೂರು : ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಗಳ ಸ್ಥಳ ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿಎಲ್) ರವರುಗಳ ವರ್ಗಾವಣೆ ಆದೇಶವನ್ನು ಮಾರ್ಪಾಡು ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ಮೇಲ್ಕಂಡ ಅಧಿಕಾರಿಗಳು ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವುದು. ಸಂಬಂಧಪಟ್ಟ ಘಟಕಾಧಿಕಾರಿಗಳು ಸದರಿ ಅಧಿಕಾರಿಗಳು ಬಿಡುಗಡೆಗೊಳಿಸಿದ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು. ಕರ್ತವ್ಯಕ್ಕೆ ವರದಿ ಮಾಡಿದ ಬಗ್ಗೆ ಈ ಡಿಜಿ. ಮತ್ತು ಐ.ಜಿ.ಪಿ. ರವರಿಂದ ಅನುಮೋದಿಸಲ್ಪಟ್ಟಿದೆ.
