alex Certify BREAKING : ನವೋದಯ ಶಾಲೆಯಲ್ಲಿ ಉಪಾಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನವೋದಯ ಶಾಲೆಯಲ್ಲಿ ಉಪಾಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ನವೋದಯ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಉಡುವಳ್ಳಿ ನವೋದಯ ವಸತಿ ಶಾಲೆಯಲ್ಲಿ ನಿನ್ನೆ ಬೆಳಗ್ಗೆ ಉಪಾಹಾರ ಸೇವಿಸಿದ್ದ 8 ವಿದ್ಯಾರ್ಥಿಗಳು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...